ಕಳೆದ 50 ವರ್ಷಗಳಿಂದ ಅನೇಕ ಭಾಷೆಗಳಲ್ಲಿ ಹಾಡುವ ಮೂಲಕ ಕೋಟ್ಯಂತರ ಜನರ ಮನದಲ್ಲಿ ಜಾಗ ಪಡೆದ ಗಾನ ದಿಗ್ಗಜ ಎಸ್ಪಿ ಬಾಲಸುಬ್ರಹ್ಮಣ್ಯಂ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. Read more