ರಾಯಚೂರಿನಲ್ಲಿ ಭಾರೀ ಮಳೆ; ಜನ-ಜಾನುವಾರುಗಳ ರಕ್ಷಣೆಗೆ ಎನ್ಡಿಆರ್ಎಫ್ ತಂಡ ಆಗಮನ
ರಾಯಚೂರು, ಜೂ. 18: ಶುಕ್ರವಾರ ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಸುಕಿನ!-->…