Browsing Category

KARNATAKA NEWS

ಕರ್ನಾಟಕ ವೈಪಿಸಿಎ ಅರ್ಪಿಸುವ “ಬ್ರೇಕ್ ಥ್ರೂ ಯುವ ಸಮ್ಮೇಳನ ನವೆಂಬರ್ 1

ಬೆಂಗಳೂರು: ನ್ಯೂ ಇಂಡಿಯಾ ಚರ್ಚ್ ಆಫ್ ಗಾಡ್‌ನ ಯುವ ವಿಭಾಗವಾದ ಯಂಗ್ ಪೀಪಲ್ ಕ್ರಿಶ್ಚಿಯನ್ ಅಸೋಸಿಯೇಷನ್ ​​(ವೈಪಿಸಿಎ ಕರ್ನಾಟಕ) ವತಿಯಿಂದ ನವೆಂಬರ್ 1ರಂದು (ಭಾನುವಾರ)ಸಾಮೂಹಿಕ ಸಮ್ಮೇಳನ "ಬ್ರೇಕ್ ಥ್ರೂ ಆನ್‌ಲೈನ್‌ನಲ್ಲಿ ಯುವಕರಿಗಾಗಿ ಆಯೋಜಿಸಲಾಗಿದೆ. ಜೂಮ್‌ನಲ್ಲಿ ನಡೆಯುವ ಈ ಸಮ್ಮೇಳನ ಸಂಜೆ
Read More...

ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಶನಿವಾರ ಭೇಟಿ ಮಾಡಿ,''ಜಿಲ್ಲಾ ಅಭಿವೃದ್ಧಿಗೆ ಸಂಬಂಧಪಟ್ಟ 'ಅಭ್ಯುದಯ'
Read More...

ರಾಜ್ಯದಲ್ಲಿ ಕೊರೋನಾ ಇಳಿಕೆ : ಸೋಂಕಿತರಗಿಂತ ಗುಣಮುಖರು ಹೆಚ್ಚಳ

ಬೆಂಗಳೂರು (ಸೆ.29): ರಾಜ್ಯದಲ್ಲಿ ಸೋಮವಾರ ಹೊಸದಾಗಿ 6,892 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದೇ ವೇಳೆ 59 ಮಂದಿ ಕೊರೋನಾಕ್ಕೆ ಬಲಿಯಾಗಿದ್ದು, ರಾಜ್ಯದಲ್ಲಿ ಒಟ್ಟು 8,641 ಮಂದಿ ಈ ಮಹಾಮಾರಿಯ ಕಾರಣದಿಂದ ಪ್ರಾಣ ಕಳೆದುಕೊಂಡಿದ್ದಾರೆ. 7509 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
Read More...

ಅಕ್ಷರ ಸಂತ ಹಾಜಬ್ಬ ಬದುಕುತ್ತಿರುವುದು ಕ್ರೈಸ್ತ ಮುಖಂಡರು ಕಟ್ಟಿಸಿಕೊಟ್ಟ ಮನೆಯಲ್ಲಿ..!

ಮಂಗಳೂರು(ಜ.30): ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ವಾಸಿಸುತ್ತಿರುವ ಮನೆಯೂ ದಾನಿಗಳ ನೆರವು. ನಾಡಿನ ಕ್ರೈಸ್ತ ಮುಖಂಡರು ಕಟ್ಟಿಕೊಟ್ಟ ಮನೆಯಲ್ಲೇ ಹಾಜಬ್ಬ ಇವತ್ತೂ ಜೀವಿಸುತ್ತಿದ್ದಾರೆ. ಇದು ಕರಾವಳಿಯ ಕೋಮ ಸೌಹಾರ್ದಕ್ಕೆ ನಿದರ್ಶನ. ಮಗನ
Read More...

ಕೊರೋನಾ ಹೆಸರಲ್ಲಿ ಮತಾಂತರ: ಕ್ರೈಸ್ತ ಮಿಷನರಿ ಸದಸ್ಯರಿಗೆ ಬಿಸಿ ಮುಟ್ಟಿಸಿದ ಗ್ರಾಮಸ್ಥರು.

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ| ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ತಾಂಡಾದ ಸಮೀಪದ ಚನ್ನಿಹಳ್ಳದಲ್ಲಿ ಪತ್ತೆ| ಬಾಲಕನನ್ನ ಅಪಹರಣ ಮಾಡಲಾಗಿದೆ ಎಂದು ಬಸವನಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದ ಬಾಲಕನ ತಂದೆ|  ಬಸವನಬಾಗೇವಾಡಿ(ಸೆ.25):ಕಳೆದ ನಾಲ್ಕು
Read More...

ಯೋಧರಿಗೆ ಮಾಸ್ಕ್‌ ಹೊಲಿದ ಉಡುಪಿ ವಿದ್ಯಾರ್ಥಿನಿ: ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಮೆಚ್ಚುಗೆ

ಉಡುಪಿ(ಸೆ.25): ದೇಶವನ್ನು ಕಾಯುವ ವೀರಯೋಧರ ಆರೋಗ್ಯ ರಕ್ಷಣೆಗಾಗಿ ಮಾಸ್ಕ್‌ಗಳನ್ನು ತಯಾರಿಸಿ ಕಳುಹಿಸಿದ ಉಡುಪಿಯ ವಿದ್ಯಾರ್ಥಿನಿಯೊಬ್ಬಳ ಕಾಳಜಿಯನ್ನು ಖುದ್ದು ದೇಶದ ರಕ್ಷಣಾ ಸಚಿವರೇ ಶ್ಲಾಘಿಸಿದ್ದಾರೆ. ಮಣಿಪಾಲ ಮಾಧವ ಕೃಪಾ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಇಶಿತಾ ಆಚಾರ್‌, 2
Read More...

ಕೋವಿಡ್‌ಗೆ ಮೃತ ಕ್ರೈಸ್ತರಿಗೂ ಈಗ ಗೌರವದ ಅಂತ್ಯಸಂಸ್ಕಾರ!

ಕೋವಿಡ್‌ ಸೋಂಕಿತರ ಶವಗಳನ್ನು ಬೇಕಾಬಿಟ್ಟಿಗುಂಡಿಗೆಸೆವುದನ್ನು ತಪ್ಪಿಸುವ ಸಲುವಾಗಿ ಮುಸ್ಲಿಮರ ಮೃತದೇಹಗಳಿಗೆ ಪಿಎಫ್‌ಐ, ಹಿಂದೂಗಳ ಮೃತದೇಹಗಳಿಗೆ ಬಜರಂಗದಳದ ಸದಸ್ಯರು ಗೌರವದ ಅಂತ್ಯಸಂಸ್ಕಾರ ನೆರವೇರಿಸಿರುವ ಬೆನ್ನಲ್ಲೇ, ಇದೀಗ ಕ್ರೈಸ್ತ ಸಮುದಾಯದ ಮೃತದೇಹಗಳಿಗೂ ಧರ್ಮದ ನಿಯಮಗಳಿಗನುಸಾರವಾಗಿ
Read More...