Browsing Category

NEWS

ಕರ್ನಾಟಕ ವೈಪಿಸಿಎ ಅರ್ಪಿಸುವ “ಬ್ರೇಕ್ ಥ್ರೂ ಯುವ ಸಮ್ಮೇಳನ ನವೆಂಬರ್ 1

ಬೆಂಗಳೂರು: ನ್ಯೂ ಇಂಡಿಯಾ ಚರ್ಚ್ ಆಫ್ ಗಾಡ್‌ನ ಯುವ ವಿಭಾಗವಾದ ಯಂಗ್ ಪೀಪಲ್ ಕ್ರಿಶ್ಚಿಯನ್ ಅಸೋಸಿಯೇಷನ್ ​​(ವೈಪಿಸಿಎ ಕರ್ನಾಟಕ) ವತಿಯಿಂದ ನವೆಂಬರ್ 1ರಂದು (ಭಾನುವಾರ)ಸಾಮೂಹಿಕ ಸಮ್ಮೇಳನ "ಬ್ರೇಕ್ ಥ್ರೂ ಆನ್‌ಲೈನ್‌ನಲ್ಲಿ ಯುವಕರಿಗಾಗಿ ಆಯೋಜಿಸಲಾಗಿದೆ. ಜೂಮ್‌ನಲ್ಲಿ ನಡೆಯುವ ಈ ಸಮ್ಮೇಳನ ಸಂಜೆ
Read More...

ದೇಶದ 8 ಬೀಚ್​ಗಳಿಗೆ ಅಂತಾರಾಷ್ಟ್ರೀಯ ಮಟ್ಟದ ‘ಬ್ಲೂ ಫ್ಲ್ಯಾಗ್​’

ನವದೆಹಲಿ: ಭಾರತದ ಎಂಟು ಕರಾವಳಿ ತೀರಗಳಿಗೆ ಅಂತಾರಾಷ್ಟ್ರೀಯ ಮಟ್ಟದ 'ಬ್ಲೂ ಫ್ಲ್ಯಾಗ್​' ಮಾನ್ಯತೆ ಲಭಿಸಿದೆ. ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್​ ಈ ವಿಷಯ ಹಂಚಿಕೊಂಡಿದ್ದಾರೆ. ದೇಶದ ಐದು ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ ಬೀಚ್​​ಗಳಿಗೆ ಈ ಮಾನ್ಯತೆ ಸಿಕ್ಕಿದೆ. ಕಾಸರಗೋಡು
Read More...

ಮುಂಬೈ ಇಂಡಿಯನ್ಸ್‌ಗೆ ಸತತ 4ನೇ ಜಯ, ಎಡವಿದ ಡೆಲ್ಲಿ ಕ್ಯಾಪಿಟಲ್ಸ್

ಅಬುಧಾಬಿ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಪ್ರಭುತ್ವ ಸಾಧಿಸಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್-13ರಲ್ಲಿ ಸತತ 4ನೇ ಜಯ ದಾಖಲಿಸಿತು. ಶೇಖ್ ಜಯೆದ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮ ಬಳಗ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 5
Read More...

ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಶನಿವಾರ ಭೇಟಿ ಮಾಡಿ,''ಜಿಲ್ಲಾ ಅಭಿವೃದ್ಧಿಗೆ ಸಂಬಂಧಪಟ್ಟ 'ಅಭ್ಯುದಯ'
Read More...

ರಾಜ್ಯದಲ್ಲಿ ಕೊರೋನಾ ಇಳಿಕೆ : ಸೋಂಕಿತರಗಿಂತ ಗುಣಮುಖರು ಹೆಚ್ಚಳ

ಬೆಂಗಳೂರು (ಸೆ.29): ರಾಜ್ಯದಲ್ಲಿ ಸೋಮವಾರ ಹೊಸದಾಗಿ 6,892 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದೇ ವೇಳೆ 59 ಮಂದಿ ಕೊರೋನಾಕ್ಕೆ ಬಲಿಯಾಗಿದ್ದು, ರಾಜ್ಯದಲ್ಲಿ ಒಟ್ಟು 8,641 ಮಂದಿ ಈ ಮಹಾಮಾರಿಯ ಕಾರಣದಿಂದ ಪ್ರಾಣ ಕಳೆದುಕೊಂಡಿದ್ದಾರೆ. 7509 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
Read More...

ಮಂಡ್ಯ: ಕ್ರಿಶ್ಚಿಯಾನಿಟಿಗೆ ಮತಾಂತರ ಆರೋಪ, ಯುವಕರಿಗೆ ಥಳಿತ

ಮಂಡ್ಯ(ಡಿ.16): ಮತಾಂತರ ಮಾಡುತ್ತಿದ್ದಾರೆಂಬ ಆರೋಪದಲ್ಲಿ ಕ್ರಿಶ್ಚಿಯನ್ ಯುವಕರಿಗೆ ಥಳಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜನರಿಗೆ ಆಮಿಷ ಒಡ್ಡಿ, ಬಲವಂತವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮತಾಂತರ ಮಾಡ್ತಿದ್ದಾರೆಂಬ
Read More...

ಅಕ್ಷರ ಸಂತ ಹಾಜಬ್ಬ ಬದುಕುತ್ತಿರುವುದು ಕ್ರೈಸ್ತ ಮುಖಂಡರು ಕಟ್ಟಿಸಿಕೊಟ್ಟ ಮನೆಯಲ್ಲಿ..!

ಮಂಗಳೂರು(ಜ.30): ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ವಾಸಿಸುತ್ತಿರುವ ಮನೆಯೂ ದಾನಿಗಳ ನೆರವು. ನಾಡಿನ ಕ್ರೈಸ್ತ ಮುಖಂಡರು ಕಟ್ಟಿಕೊಟ್ಟ ಮನೆಯಲ್ಲೇ ಹಾಜಬ್ಬ ಇವತ್ತೂ ಜೀವಿಸುತ್ತಿದ್ದಾರೆ. ಇದು ಕರಾವಳಿಯ ಕೋಮ ಸೌಹಾರ್ದಕ್ಕೆ ನಿದರ್ಶನ. ಮಗನ
Read More...

ಕೊರೋನಾ ಹೆಸರಲ್ಲಿ ಮತಾಂತರ: ಕ್ರೈಸ್ತ ಮಿಷನರಿ ಸದಸ್ಯರಿಗೆ ಬಿಸಿ ಮುಟ್ಟಿಸಿದ ಗ್ರಾಮಸ್ಥರು.

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ| ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ತಾಂಡಾದ ಸಮೀಪದ ಚನ್ನಿಹಳ್ಳದಲ್ಲಿ ಪತ್ತೆ| ಬಾಲಕನನ್ನ ಅಪಹರಣ ಮಾಡಲಾಗಿದೆ ಎಂದು ಬಸವನಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದ ಬಾಲಕನ ತಂದೆ|  ಬಸವನಬಾಗೇವಾಡಿ(ಸೆ.25):ಕಳೆದ ನಾಲ್ಕು
Read More...

ಚೀನಾದಲ್ಲಿ ಜೀಸಸ್ ಬದಲು ಕಮ್ಯುನಿಸ್ಟ್ ನಾಯಕರ ಭಾವಚಿತ್ರ ಹಾಕಲು ಒತ್ತಡ

ಚೀನಾದಲ್ಲಿ ಜೀಸಸ್ ಬದಲಿಗೆ ಕಮ್ಯುನಿಸ್ಟ್ ನಾಯಕರ ಭಾವಚಿತ್ರವನ್ನು ಹಾಕುವಂತೆ ಕ್ರೈಸ್ತರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಮಾತು ಕೇಳಿಬಂದಿದೆ. ಚೀನಾದಲ್ಲಿ ಧಾರ್ಮಿಕ ಮತಗಳು ಅಲ್ಲಿನ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ತನ್ನ ಸಿದ್ಧಾಂತಗಳಿಗೆ ಬದ್ಧವಾಗಿರುವಂತೆ ಮಾಡಲು ಯತ್ನಿಸುತ್ತಿದ್ದು, ಇದರ
Read More...

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶತಮಾನದ ಕ್ರಿಶ್ಚಿಯನ್ ಸ್ಮಶಾನ ಧ್ವಂಸ

ಖಾನೇವಾಲ್, ಮೇ 22: ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಖಾನೇವಾಲ್‌ನಲ್ಲಿರುವ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಸ್ಮಶಾನ ಹಾಗೂ ಮನೆಗಳನ್ನು ನೆಲಸಮ ಮಾಡಲಾಗಿದೆ. ಪ್ರಧಾನಿ ಇಮ್ರಾನ್ ಖಾನ್ ಪಕ್ಷ ತೆಹ್ರೀಕ್ ಎ ಇನ್ಸಾಫ್ ಪಕ್ಷದ ಕಾರ್ಯಕರ್ತರು ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಜಫರ್
Read More...